BREAKING : CM ಸಿದ್ದರಾಮಯ್ಯರ ‘ಕಾವೇರಿ’ ನಿವಾಸದ ಬಳಿ ಹೊತ್ತಿ ಉರಿದ ಕಾರು, ಟ್ರಾಫಿಕ್ ಜಾಮ್.!

ಬೆಂಗಳೂರು :   ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದೆ.ಘಟನೆ ಹಿನ್ನೆಲೆ ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಕಾವೇರಿ ನಿವಾಸದ ಸಮೀಪ ಈ ಘಟನೆ ನಡೆದಿದೆ. ಪಾರ್ಕಿಂಗ್ ಮಾಡಿದ್ದ ಕಾರು ಬೆಂಕಿಗಾಹುತಿಯಾಗಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.ಪರಿಣಾಮ ಕೆಲಹೊತ್ತು ಟ್ರಾಫಿಕ್ ಜಾಮ್ ಉಂಟಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read