HomeLatest NewsJOB ALERT : 'ಕರ್ನಾಟಕ ಗ್ರಾಮೀಣ ಬ್ಯಾಂಕ್' ನಲ್ಲಿ 1425 ಹುದ್ದೆಗಳಿಗೆ ಅರ್ಜಿ ಆಹ್ವಾನ, ಕೂಡಲೇ...

JOB ALERT : ‘ಕರ್ನಾಟಕ ಗ್ರಾಮೀಣ ಬ್ಯಾಂಕ್’ ನಲ್ಲಿ 1425 ಹುದ್ದೆಗಳಿಗೆ ಅರ್ಜಿ ಆಹ್ವಾನ, ಕೂಡಲೇ ಅರ್ಜಿ ಸಲ್ಲಿಸಿ |Grameena Bank recruitment 2025

ಡಿಜಿಟಲ್ ಡೆಸ್ಕ್ : ಭಾರತದ ೩ನೇ ಅತಿ ದೊಡ್ಡ ಗ್ರಾಮೀಣ ಬ್ಯಾಂಕ್ ಆದ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಕೆಳಕಂಡ 1425 ಹುದ್ದೆಗಳಿಗೆ ಅರ್ಹ ಪದವೀಧರರಿಂದ ಆನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ:

ಹುದ್ದೆಗಳ ಸಂಖ್ಯೆ
ಆಫೀಸ್ ಅಸಿಸ್ಟಂಟ್ (ಕ್ಲರ್ಕ್ )
800
ಸಹಾಯಕ ವ್ಯವಸ್ಥಾಪಕ (ಆಫೀಸರ್ ಸ್ಕೆಲ್ – 1)
500
ವ್ಯವಸ್ಥಾಪಕ (ಆಫೀಸರ್ ಸ್ಕೆಲ್ – 2)
125

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21.09.2025

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೇಮಕಾತಿ ಪ್ರಕ್ರಿಯೆ ಹಾಗೂ ಹುದ್ದೆಯ ಹೆಚ್ಚಿನ ಮಾಹಿತಿಯನ್ನು ಪಡೆಯಲು www.ibps.in ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular