ಪ್ರಸಕ್ತ (2025-26) ಶೈಕ್ಷಣಿಕ ವರ್ಷಕ್ಕೆ ಗುತ್ತಿಗೆ ಆಧಾರದ ಮೇಲೆ ಪಿಜಿಟಿ ಅರ್ಥಶಾಸ್ತ್ರ, ಟಿಜಿಟಿ ಇಂಗ್ಲಿಷ್, ಮೆಸ್ ಹೆಲ್ಪರ್, ಮೇಟ್ರನ್, ಎಂಟಿಎಸ್, ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಕೊಡಗು ಜಿಲ್ಲೆಯ ಗಾಳಿಬೀಡು ಜೆಎನ್ವಿಯಲ್ಲಿ ಸೆಪ್ಟೆಂಬರ್, 18 ರಂದು ಬೆಳಗ್ಗೆ 10.30 ಗಂಟೆಗೆ ನೇರ ಸಂದರ್ಶನಕ್ಕೆ ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗೆ 9611862835, 9448215623 ನ್ನು ಸಂಪರ್ಕಿಸಬಹುದು ಎಂದು ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪಿಎಂ ಶ್ರೀ ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.