HomeLatest NewsBREAKING: ಹಂಪ್ ತಪ್ಪಿಸಿಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಟೆಕ್ಕಿ ಸ್ಥಳದಲ್ಲೇ ಸಾವು!

BREAKING: ಹಂಪ್ ತಪ್ಪಿಸಿಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಟೆಕ್ಕಿ ಸ್ಥಳದಲ್ಲೇ ಸಾವು!

ಬೆಂಗಳೂರು: ಬೆಂಗಳೂರಿನಲ್ಲಿ ಭೀಕರ ಅರಸ್ತೆ ಅಪಘಾತಕ್ಕೆ ಟೆಕ್ಕಿಯೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಹಂಪ್ ತಪ್ಪಿಸಲು ಹೋಗಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದಿದ್ದು, ಟೆಕ್ಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ಜ್ಞಾನಭಾರತಿ ಯುನಿವರ್ಸಿಟಿ ಬಳಿ ಈ ಅಪಘಾತ ಸಂಭವಿಸಿದೆ. ಸ್ವರೂಪ್ (26) ಮೃತ ಟೆಕ್ಕಿ. ಜ್ಞಾನಭಾರತಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular