ಬೆಂಗಳೂರು : ಕೆಪಿಟಿಸಿಎಲ್ನಿಂದ ತುರ್ತು ಕಾಮಗಾರಿ ಕೈಗೊಂಡಿದ್ದು, ಇಂದು, ನಾಳೆ ಬೆಂಗಳೂರಿನ 40 ಕ್ಕೂ ಅಧಿಕ ಏರಿಯಾಗಳಲ್ಲಿ ವಿದ್ಯುತ್ ಕಡಿತವಾಗಲಿದೆ. ಆ ದಿನ ಬೆಳಿಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.
ಇಂದು ಎಲ್ಲೆಲ್ಲಿ ಪವರ್ ಕಟ್..?
, ಚಿನ್ನಯ್ಯನ್ನ ಪಾಳ್ಯ, ಚಂದ್ರಪ್ಪ ನಗರ, ನಿಮ್ಯಾನ್ಸ್ ಅಡ್ಮಿನಿಸ್ರೆಟಿವ್ ಬ್ಲಾಕ್, ಬಂಡೆ ಸ್ಲಮ್, ಸುಣ್ಣದಕಲ್ಲು, ಬೃಂದವನ ಸ್ಲಮ್, ಲಾಲ್ ಜಿ ನಗರ, ಶಾಮಣ್ಣ ಗಾರ್ಡನ್, ಎನ್ ಡಿ ರ್ ಐ, ಆಡುಗೋಡಿ, ಸಲಾಪುರಿಯಾ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆ.ಎಮ್.ಎಪ್, ಗೋಡೌನ್, ನಂಜಪ್ಪ ಲೇಔಟ್, ನ್ಯೂ ಮೈಕೋ ರಸ್ತೆ, ಚಿಕ್ಕಲಕ್ಷ್ಮೀ ಲೇಔಟ್, ಮಹಲಿಂಗೇಶ್ವರ ಬಡಾವಾಣೆ, ಬೆಂಗಳೂರು ಡ್ಯೆರಿ, ಫೋರಾಮ್, ರಂಗದಾಸಪ್ಪ ಲೇಔಟ್, ಲಕ್ಕಸಂದ್ರ, ವಿಲ್ಸನ್ ಗಾರ್ಡ್ನ್ಪೋಲಿಸ್ ವಸತಿ ಗೃಹಗಳು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.
ನಾಳೆ ಎಲ್ಲೆಲ್ಲಿ ಪವರ್ ಕಟ್..?
66/11 ಕೆವಿ ರಾಜನಕುಂಟೆ ಉಪಕೇಂದ್ರ ಯೋಜನೆ ಸೆಪ್ಟೆಂಬರ್ 17 (ಬುಧವಾರ) ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 04:00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಕೆಎಂಎಫ್, ಇಟಗಲ್ಪುರ, ರಾಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ. ಸೆಂಚುರ್ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶ. ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅದ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ,