ಮಡಿಕೇರಿ: ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದ್ದು, ಅಕ್ಟೋಬರ್ 17ರಂದು ಶುಕ್ರವಾರ ಮಧ್ಯಾಹ್ನ 1:45ಕ್ಕೆ ಕಾವೇರಿ ತೀರ್ಥೋದ್ಭವವಾಗಲಿದೆ.
ತುಲಾ ಲಗ್ನದಲ್ಲಿ ಕಾವೇರಿ ಮಾತೆ ಆವಿರ್ಭವಿಸಲಿದ್ದಾರೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಭಾಗಮಂಡಲ ಬಳಿ ಇರುವ ತಲಕಾವೇರಿ ಸನ್ನಿಧಿಯಲ್ಲಿ ತೀರ್ಥ ಸ್ವರೂಪಿಣಿಯಾಗಿ ಕಾವೇರಿ ಮಾತೆ ದರ್ಶನ ನೀಡಲಿದ್ದಾಳೆ.
You Might Also Like
TAGGED:ಕಾವೇರಿ