HomeLatest Newsಲಿಡ್ಕರ್ : ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

ಲಿಡ್ಕರ್ : ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ಅನುಷ್ಟಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಹರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

*ಯೋಜನೆಗಳ ವಿವರ

ನೇರ ಸಾಲ ಯೋಜನೆ, ಡಾ.ಬಾಬು ಜಗಜೀವನ್ ರಾಂ ಚರ್ಮಕಾರರ ವಸತಿ ಯೋಜನೆ, ಚರ್ಮ ಕುಶಲಕರ್ಮಿ ಕುಟುಂಬಗಳ ಯುವಜನರಿಗೆ ಹೊಸ ತಂತ್ರಜ್ಙಾನ ವಿನ್ಯಾಸಗಳು ಹಾಗೂ ಮಾರುಕಟ್ಟೆ ಬೇಡಿಕೆಗಳ ಬಗ್ಗೆ ದೆಹಲಿ, ತಮಿಳುನಾಡು, ಮಹಾರಾಷ್ಟ್ರ, ಉತ್ತರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ತರಬೇತಿ ಪಡೆಯಲು ಅಧ್ಯಯನ ಪ್ರವಾಸ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸಕ್ತರು ಅಕ್ಟೋಬರ್ 08 ರೊಳಗಾಗಿ ನಿಗಮದ ವೆಬ್ಸೈಟ್ https://sevasindhu.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ದೂ.08392-271741, 9844667691 ಅಥವಾ ನಗರದ ಹೆಚ್.ಆರ್ ಗವಿಯಪ್ಪ ವೃತ್ತದ ಬಳಿಯ ಬುಡಾ ಸಂಕೀರ್ಣದ ಕಟ್ಟದಲ್ಲಿನ ಲಿಡ್ಕರ್ನ ಜಿಲ್ಲಾ ಕಚೇರಿಗೆ ಸಂಪರ್ಕಿಸಬಹುದು ಎಂದು ಲಿಡ್ಕರ್ ನಿಗಮದ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular