ಬೆಂಗಳೂರು : ರಾಜ್ಯ ಸರ್ಕಾರ 137 ಶಿರಸ್ತೇದಾರ್ / ಉಪತಹಶೀಲ್ದಾರ್ ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಈ ಕೆಳಕಂಡ ಶಿರಸ್ತೇದಾರ್/ಉಪತಹಶೀಲ್ದಾರ್ ವೃಂದದ ನೌಕರರುಗಳನ್ನು ಅವರುಗಳ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾಯಿಸಿ ಆದೇಶಿಸಿದೆ.
















You Might Also Like
TAGGED:ವರ್ಗಾವಣೆ