ಬೆಂಗಳೂರು : ಪ್ರಧಾನಿ ಮೋದಿ 75 ನೇ ಹುಟ್ಟುಹಬ್ಬಕ್ಕೆ ಸಿಎಂ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ.
ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ”ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೀರ್ಘ ಆಯಸ್ಸು, ಆರೋಗ್ಯದ ಭಾಗ್ಯ ನಿಮ್ಮದಾಗಲಿ ಎಂದು ಹಾರೈಸುತ್ತೇನೆ” ಎಂದು ಸಿಎಂ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ.

