ಬೆಂಗಳೂರು : ರಾಜ್ಯದಲ್ಲಿ ಮಾನವ ಅಂಗಾಂಗಗಳ ಮತ್ತು ಅಂಗಾಂಶಗಳ ಕಸಿ ಜೋಡಣೆಗಾಗಿ ಸಮಿತಿ ಪುನರ್ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು : ರಾಜ್ಯದಲ್ಲಿ ಮಾನವ ಅಂಗಾಂಗಗಳ ಮತ್ತು ಅಂಗಾಂಶಗಳ ಕಸಿ ಜೋಡಣೆಗಾಗಿ ಸಮಿತಿ ಪುನರ್ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, the Transplantation of Human Organs and Tissues Rules, 2014ರ ನಿಯಮ 11(1) ಮತ್ತು 13ರಡಿ ಮಾನವ ಅಂಗಾಂಗಗಳ ಮತ್ತು ಅಂಗಾಂಶಗಳ ಕಸಿ ಜೋಡಣೆಗಾಗಿ ರಾಜ್ಯ ಮಟ್ಟದ ಅಧಿಕಾರಯುಕ್ತ ಸಮಿತಿಯನ್ನು ಈ ಕೆಳಕಂಡಂತೆ ಪುನರ್ರಚಿಸಿ ಆದೇಶಿಸಲಾಗಿರುತ್ತದೆ ಎಂದು ಸುತ್ತೋಲೆ ಹೊರಡಿಸಿದೆ.
You Might Also Like
TAGGED:ಅಂಗಾಂಗ