HomeLatest NewsBIG NEWS: ಅಕ್ರಮ ಆಸ್ತಿಗಳಿಕೆ ಪ್ರಕರಣ: ಕಾಂಗ್ರೆಸ್ ಶಾಸಕ ರಾಜೇಗೌಡಗೆ ಬಿಗ್ ಶಾಕ್: ತನಿಖೆಗೆ ಕೋರ್ಟ್...

BIG NEWS: ಅಕ್ರಮ ಆಸ್ತಿಗಳಿಕೆ ಪ್ರಕರಣ: ಕಾಂಗ್ರೆಸ್ ಶಾಸಕ ರಾಜೇಗೌಡಗೆ ಬಿಗ್ ಶಾಕ್: ತನಿಖೆಗೆ ಕೋರ್ಟ್ ಆದೇಶ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಂಣಕ್ಕೆ ಸಂಬಂಧಿಸಿದಂತೆ ಶೃಂಗೇರಿ ಕಾಂಗ್ರೆಸ್ ಶಾಸಕ ರಾಜೇಗೌಡ ವಿರುದ್ಧ ತನಿಖೆಗೆ ಕೋರ್ಟ್ ಆದೇಶ ನೀಡಿದೆ.

ಬಿಜೆಪಿ ಮುಖಂಡ ದಿನೇಶ್ ಹೊಸೂರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಶಾಸಕ ರಾಜೇಗೌಡ ವಿರುದ್ಧ ತನಿಖೆಗೆ ಆದೇಶ ನೀಡಿದೆ. ರಾಜೇಗೌಡ ವಿರುದ್ಧ ಎಫ್ ಐ ಆರ್ ದಾಖಲಿಸಿ ತನಿಖೆಗೆ ಸೂಚನೆ ನೀಡಿದೆ.

ಶಾಸಕರ ಪತ್ನಿ ಹಾಗೂ ಮಗನ ವಿರುದ್ಧವೂ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು. 60 ದಿನಗಳ ಒಳಗಾಗಿ ತನಿಖಾ ವರದಿ ಸಲ್ಲಿಸಲು ಚಿಕ್ಕಮಗಳೂರು ಲೋಕಾಯುಕ್ತ ಅಧಿಕಾರಿಗಳಿಗೆ ಕೋರ್ಟ್ ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular