ಬೆಂಗಳೂರು: ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿರುವುದು ಸತ್ಯ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶರಣಪ್ರಕಾಶ್ ಪಾಟೀಲ್, ಈ ಹಿಂದೆ ಬಿ.ಆರ್.ಪಾಟೀಲ್ ಅವರು ಆಳಂದದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ದೂರು ನೀಡಿದ್ದರು. ನಾನು ಪ್ರಿಯಾಂಕ್ ಖರ್ಗೆ ಎಲೆಕ್ಷನ್ ಕಮಿಷನ್ ಗೆ ದೂರು ನೀಡಿದ್ದೆವು. ವೋಟ್ ಎನ್ ರೋಲ್ ಮಾಡಲು ದೂರು ನೀಡಲಾಗಿತ್ತು. ರಾಹುಲ್ ಗಾಂಧಿಯವರ ಮಾತಿನಲ್ಲಿ ಸತವಿದೆ ಎಂದು ಹೇಳಿದರು.