ಬೆಂಗಳೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ 0-2025 (-2025) 18.09.2025 22.08.2025 0 2 19.09.2025 ಶುಲ್ಕ ಪಾವತಿಸಲು ಕೊನೆಯ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು. ಆದರೆ ಕೆಲವು ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿ ಅರ್ಜಿ ಸಲ್ಲಿಕೆಯನ್ನು ವಿಸ್ತರಿಸುವಂತೆ ಕೋರಿದ್ದರಿಂದ, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಕೊನೆಯ ಅವಕಾಶವಾಗಿ ಈ ಕೆಳಕಂಡಂತೆ ವಿಸ್ತರಿಸಲಾಗಿದೆ ಎಂದು ಕೆಇಎ ಪ್ರಕಟಣೆ ಹೊರಡಿಸಿದೆ.
1) ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ವಿಸ್ತರಿಸಲಾದ ಕೊನೆಯ ದಿನಾಂಕ : 24.09.2025
2) ಆನ್ಲೈನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 25.09.2025
ಸೂಚನೆ : 1. ಅರ್ಹತಾ ನಿಬಂಧನೆಗಳು ಮತ್ತು ಪರೀಕ್ಷಾ ದಿನಾಂಕ ಹಾಗೂ ಇತರೆ ವಿವರಗಳಿಗಾಗಿ ದಿನಾಂಕ 22.08.2025 ರ ವಿವರವಾದ ಅಧಿಸೂಚನೆಯನ್ನು ಓದಿಕೊಳ್ಳಲು ಸೂಚಿಸಿದೆ.ಅರ್ಜಿ ಸಲ್ಲಿಕೆಗೆ ಇದು ಅಂತಿಮ ಹಾಗೂ ಕೊನೆಯ ಅವಕಾಶವಾಗಿರುತ್ತದೆ.
#KSET-25: ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು ಸೆ.24ರವರೆಗೆ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಸೆ.25ರವರೆಗೆ ಅವಕಾಶ ನೀಡಲಾಗಿದೆ.
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) September 18, 2025
-ಎಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ@CMofKarnataka @drmcsudhakar @KEA_karnataka pic.twitter.com/0yHsWqojUp