ಬೆಂಗಳೂರು : ಮಹಿಳಾ ಅಭಿವೃದ್ಧಿ ನಿಗಮ 2025-26ನೇ ಸಾಲಿನಲ್ಲಿ ನಿಗಮದ ಈ ಕೆಳಕಂಡ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ.
ವಿವಿಧ ಯೋಜನೆಗಳು
1. ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ
2. ಧನಶ್ರೀ ಯೋಜನೆ
3. ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ
4. ಚೇತನ ಯೋಜನೆ
5. ಉದ್ಯೋಗಿನಿ ಯೋಜನೆ
ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲೆಯ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಥವಾ ನಿಗಮದ ವೆಬ್ಸೈಟ್ (https://kswdc.karnataka.govt.in) ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.