ಬೆಂಗಳೂರು : ರಾಜ್ಯಾದ್ಯಂತ “ಜಿಲ್ಲಾ ಕಾರ್ಮಿಕರ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ (ನಿಯಮಿತ)” ವನ್ನು ಸ್ಥಾಪಿಸುವ ಕುರಿತು ಪರಾಮರ್ಶಿಸಿ ಸೂಕ್ತ ಶಿಫಾರಸ್ಸು ಗಳನ್ನು ಮಾಡಲು ಸಚಿವ ಸಂಪು ಉಪ ಸಮಿತಿಯನ್ನು ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯಾದ್ಯಂತ “ಜಿಲ್ಲಾ ಕಾರ್ಮಿಕರ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ (ನಿಯಮಿತ)” ವನ್ನು ಸ್ಥಾಪಿಸುವ ಕುರಿತು ಪರಾಮರ್ಶಿಸಿ ಸೂಕ್ತ ಶಿಫಾರಸ್ಸು ಗಳನ್ನು ಮಾಡಲು ಸಚಿವ ಸಂಪುಟ ಉಪ ಸಮಿತಿಯನ್ನು ಈ ಕೆಳಕಂಡಂತೆ ರಚಿಸಲಾಗಿದೆ.
1) ಹೆಚ್.ಕೆ.ಪಾಟೀಲ್,
ಅಧ್ಯಕ್ಷರು
ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು
2) ದಿನೇಶ್ ಗುಂಡೂರಾವ್,
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು,
ಸದಸ್ಯರು
3.ಪ್ರಿಯಾಂಕ್ ಖರ್ಗೆ
ಸದಸ್ಯರು
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಂತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು,
4.ಸಂತೋಷ್ ಲಾಡ್
ಕಾರ್ಮಿಕ ಸಚಿವರು,
ಸದಸ್ಯರು
5.ಶಿವರಾಜ ಎಸ್ ತಂಗಡಗಿ
ಸದಸ್ಯರು
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವರು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು,

