ಉದ್ಯೋಗ ವಾರ್ತೆ : ವಿಶ್ವೇಶ್ವರಯ್ಯ ಕೈಗಾರಿಕಾ & ತಾಂತ್ರಿಕ ಸಂಗ್ರಹಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಬೆಂಗಳೂರು : ವಿಶ್ವೇಶ್ವರಯ್ಯ ಕೈಗಾರಿಕಾ & ತಾಂತ್ರಿಕ ಸಂಗ್ರಹಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ತಾಂತ್ರಿಕ ಮತ್ತು ಆಡಳಿತ ಸಹಾಯಕ ಹುದ್ದೆಗಳು
ಒಟ್ಟು ಹುದ್ದೆಗಳು: 10
ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯವು (ಭಾರತ ಸರ್ಕಾರದ ಸಂಸ್ಥೆ) ವಿವಿಧ ತಾಂತ್ರಿಕ ಮತ್ತು ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.

1) ಎಕ್ಸಿಬಿಷನ್ ಅಸಿಸ್ಟೆಂಟ್ ‘ಎ’ : 01
2) ಟೆಕ್ನಿಷಿಯನ್ ‘ಎ’ : 4
3) ಆಫೀಸ್ ಅಸಿಸ್ಟೆಂಟ್ (ಗ್ರೂಪ್-III) : 5

ಅರ್ಜಿ ಸಲ್ಲಿಸಲು ಅಕ್ಟೋಬರ್ 20 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ www.vismuseum.gov.in ಗೆ ಭೇಟಿ ನೀಡಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read