ಮೈಸೂರು : ಮೈಸೂರಿನ ಚಾಮುಂಡಿ ಬೆಟ್ಟದ ಶಿವಾರ್ಚಕ ರಾಜು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಹೌದು, ಮೈಸೂರು ದಸರಾ ಹಬ್ಬದ ಸಂಭ್ರಮದ ನಡುವೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸೂತಕದ ಛಾಯೆ ಆವರಿಸಿದೆ. ಚಾಮುಂಡಿ ಬೆಟ್ಟದ ಶಿವಾರ್ಚಕರು ಇಹಲೋಕ ತ್ಯಜಿಸಿದ್ದಾರೆ. ಈ ಹಿನ್ನೆಲೆ ಇಂದು ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ದೇವಿ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಇರಲಿಲ್ಲ.