HomeLatest NewsBREAKING: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ

BREAKING: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೆಪ್ಟೆಂಬರ್ 29ರವರೆಗೂ ಕರ್ನಾಟಕದಲ್ಲಿ ಮಳೆಯಾಗಲಿದೆ. ಬಂಗಾಳ ಉಪಸಾಗರದ ಉತ್ತರ ಒಡಿಶಾ, ಆಂಧ್ರದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತಗೊಂಡಿದೆ. ಕರ್ನಾಟಕದಲ್ಲಿ ಭಾರಿ ಮಳೆಯಾಗಲಿದೆ.

ಇಂದಿನಿಂದ ಸೆಪ್ಟೆಂಬರ್ 29ರವರೆಗೂ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಬೆಂಗಳೂರು, ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular