HomeLatest NewsBREAKING NEWS: ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ

BREAKING NEWS: ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ

ನವದೆಹಲಿ: ಮಲಯಾಳಂ ಸೂಪರ್ ಸ್ಟಾರ್, ನಟ ಮೋಹನ್ ಲಾಲ್ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ದೆಹಲಿಯ ವಿಜ್ಞಾನ ಭವದಲ್ಲಿ ನಡೆದ 71ನೇ ರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಟ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದರು.

ಇದೇ ವೇಳೆ ಬಾಲಿವುಡ್ ನಟ ಶಾರುಖ್ ಖಾನ್ ಅವರಿಗೆ ಜವಾನ್ ಚಿತ್ರದ ಅತ್ಯುತ್ತಮ ಲೀಡ್ ರೋಲ್ ಗಾಗಿ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular