HomeLatest NewsBREAKING: ಮನೆಯಲ್ಲಿದ್ದ LPG ಸಿಲಿಂಡರ್ ಸ್ಫೋಟ: ಯುವತಿ ಸ್ಥಳದಲ್ಲೇ ಸಾವು

BREAKING: ಮನೆಯಲ್ಲಿದ್ದ LPG ಸಿಲಿಂಡರ್ ಸ್ಫೋಟ: ಯುವತಿ ಸ್ಥಳದಲ್ಲೇ ಸಾವು

ಕಾರವಾರ: ಮನೆಯಲ್ಲಿ ಏಕಾಏಕಿ ಎಲ್ ಪಿಜಿ ಸಿಲಿಂಡರ್ ಸ್ಫೋಟಗೊಂಡು ಯುವತಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮರ್ಕಿಕೊಡ್ಲು ಗ್ರಾಮದಲ್ಲಿ ನಡೆದಿದೆ.

ರಂಜಿತಾ ನಾಗಪ್ಪ ದೇವಾಡಿಗ (21) ಮೃತ ಯುವತಿ. ಪೋಷಕರು ಕೆಲಸಕ್ಕೆಂದು ಹೋಗಿದ್ದ ವೇಳೆ ಈ ದುರಂತ ಸಂಭವಿಸಿದೆ. ರಂಜಿತಾ ಅನಾರೋಗ್ಯದಿಂದ ಮನೆಯಲ್ಲಿಯೇ ಇದ್ದರು. ಈ ವೇಳೆ ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡಿದ್ದು, ಯುವತಿ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಲಿಂಡರ್ ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular