HomeJobsಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಖಾಸಗಿ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ನೇರ ಆಯ್ಕೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಖಾಸಗಿ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ನೇರ ಆಯ್ಕೆ

ದಾವಣಗೆರೆ: ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಸೆ.26 ರಂದು ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ.

ನೇರ ಆಯ್ಕೆ ಸಂದರ್ಶನದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ಖಾಲಿ ಇರುವ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ., ಪಿಯುಸಿ, ಐ.ಟಿ.ಐ. ಡಿಪ್ಲೋಮಾ, ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಆಸಕ್ತ ಅಭ್ಯರ್ಥಿಗಳು ಕನಿಷ್ಠ 5 ಬಯೋಡಾಟಾ ಮತ್ತು ಆಧಾರ್ ನಂಬರ್‍ನೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಡಿಸಿ ಕಚೇರಿ, ದಾವಣಗೆರೆ ಇಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ: 7483808321, 08192-259446 ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular