ಬೆಂಗಳೂರು : ಗರ್ಭಿಣಿ, ಬಾಣಂತಿಯರ ಆರೋಗ್ಯ ರಕ್ಷಣೆಗೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಯೋಗ ಕೇಂದ್ರ ಆರಂಭಿಸಲಾಗುವುದು ಎಂದು ಸಚಿವ ದಿನೇಶ್ ಗುಂಡುರಾವ್ ತಿಳಿಸಿದ್ದಾರೆ.
ಗರ್ಭಿಣಿಯರು ಮತ್ತು ಬಾಣಂತಿಯರ ಆರೋಗ್ಯ ರಕ್ಷಣೆಗೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಯೋಗ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.
ಗರ್ಭಿಣಿಯರು ಮತ್ತು ಬಾಣಂತಿಯರ ಆರೋಗ್ಯ ರಕ್ಷಣೆಗೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಯೋಗ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ. @CMofKarnataka @siddaramaiah @DKShivakumar @dineshgrao @DHFWKA pic.twitter.com/eaDxTp6tfw
— DIPR Karnataka (@KarnatakaVarthe) September 23, 2025