BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಉದ್ಯಮಿಗಳ ಮನೆ ಮೇಲೆ ‘IT’ ಅಧಿಕಾರಿಗಳ ದಾಳಿ |IT Raid

ಬೆಂಗಳೂರು : ಬೆಂಗಳೂರಿನ ಹಲವು ಕಡೆ ಬೆಳ್ಳಂ ಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಉದ್ಯಮಿ ಮನೆ ಸೇರಿದಂತೆ ಬೆಂಗಳೂರಿನ ಹಲವು ಕಡೆ ಐಟಿ ಅಧಿಕಾರಿಗಳು ದಾಳಿ ( IT RAID) ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಬೆಂಗಳೂರಿನ ಹೊಸಕೆರೆಹಳ್ಳಿ, ಹನುಮಂತನಗರ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಹಲವು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ. ತೆರಿಗೆ ವಂಚನೆ ಹಿನ್ನೆಲೆ ಅಧಿಕಾರಿಗಳು ಈ ದಾಳಿ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

TAGGED:
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read