ಬೆಂಗಳೂರು : ಬೆಂಗಳೂರಿನಲ್ಲಿ ದೊರೆಸ್ವಾಮಿ ನಾಯ್ದು ಪಿಇಎಸ್ ಶಿಕ್ಷಣ ಸಂಸ್ಥೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ದೊರೆಸ್ವಾಮಿ ನಾಯ್ದು ಮನೆ , ಪಿಇಎಸ್ ಶಿಕ್ಷಣ ಸಂಸ್ಥೆಹಾಗೂ ಅವರ ಸಂಬಂಧಿಕರ ಮನೆ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಹನುಮಂತನಗರದಲ್ಲಿರುವ ಅವರ ಕಾಲೇಜಿನ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ.
TAGGED:ದೊರೆಸ್ವಾಮಿ