ಇತ್ತೀಚೆಗೆ ಕೆಲವು ಯುವಕ-ಯುವತಿಯರು ಸಾರ್ವಜನಿಕ ಸ್ಥಳದಲ್ಲಿ ಕೆಟ್ಟದಾಗಿ ವರ್ತಿಸುತ್ತಿರುವ ಹಲವು ಘಟನೆಗಳು ಬೆಳಕಿಗೆ ಬರುತ್ತಿದೆ.
ಕೆಲವರು ಬಸ್ ನಿಲ್ದಾಣಗಳು ಮತ್ತು ಗಲ್ಲಿಗಳಲ್ಲಿ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಅಂತಹದ್ದೇ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ತಮ್ಮ ಸುತ್ತಮುತ್ತ ಯಾರಿದ್ದಾರೆ ಅಂತ ಯೋಚಿಸದೆ ವರ್ತಿಸಿದ್ದಾರೆ.

