ಎಸ್ಎಸ್ಎಲ್ಸಿ ಪರೀಕ್ಷಾ ಶುಲ್ಕ ಶೇ. 5ರಷ್ಟು ಹೆಚ್ಚಳ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ 2025-26ನೇ ಸಾಲಿನಲ್ಲಿ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಪರಿಷ್ಕರಣೆ ಮಾಡಿದೆ.

ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯನಿರ್ಣಯ ಮಂಡಲಿಯಿಂದ ನಡೆಸಲಾಗುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಂಬಂಧಪಟ್ಟಂತೆ ನೋಂದಣಿಯಾಗುವ ವಿದ್ಯಾರ್ಥಿಗಳಿಂದ ಉಲ್ಲೇಖಿತ-1ರ ಸರ್ಕಾರದ ಆದೇಶದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಶುಲ್ಕವನ್ನು ಶೇಕಡಾ 5 ರಷ್ಟು ಪ್ರತಿ ವರ್ಷ ಹೆಚ್ಚಿಸಿ ಪರಿಷ್ಕರಿಸಲು ಆದೇಶವಾಗಿರುತ್ತದೆ. ಅದರನ್ವಯ 2025-26ನೇ ಸಾಲಿಗೆ ಪರೀಕ್ಷಾ ನೋಂದಣಿಗೆ ಅರ್ಜಿಗಳನ್ನು ಆಹ್ವಾನಿಸುವ ಹಿನ್ನೆಲೆ 2025-26ರ ಸಾಲಿನಲ್ಲಿ ನಡೆಯಲಿರುವ ಪರೀಕ್ಷೆಗಳಿಗೆ ಪ್ರಸ್ತುತ ಇರುವ ದರಕ್ಕೆ ಶೇಕಡಾ 5 ರಷ್ಟು ಸೇರಿಸಿ ಪರೀಕ್ಷಾ ಶುಲ್ಕವನ್ನು ಪರಿಷ್ಕರಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read