HomeLatest NewsBREAKING: ಸಮೀಕ್ಷೆ ಚುರುಕುಗೊಳಿಸಲು ಮಹತ್ವದ ಕ್ರಮ: ನೆಟ್ವರ್ಕ್ ಇಲ್ಲದೆಡೆ ಹೆಚ್ಚುವರಿ ನೆಟ್ವರ್ಕ್ ಸಂಪರ್ಕ   

BREAKING: ಸಮೀಕ್ಷೆ ಚುರುಕುಗೊಳಿಸಲು ಮಹತ್ವದ ಕ್ರಮ: ನೆಟ್ವರ್ಕ್ ಇಲ್ಲದೆಡೆ ಹೆಚ್ಚುವರಿ ನೆಟ್ವರ್ಕ್ ಸಂಪರ್ಕ   

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ನೆಟ್ವರ್ಕ್ ಸಮಸ್ಯೆ ಇದೆ. ಈ ರೀತಿ ನೆಟ್ವರ್ಕ್ ಸಮಸ್ಯೆ ಇರುವ 120 ಪ್ರದೇಶಗಳನ್ನು ಗುರುತಿಸಲಾಗಿದೆ.

ಶಿವಮೊಗ್ಗದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಹೇಮಂತ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸಮೀಕ್ಷೆಗೆ ನೆಟ್ವರ್ಕ್ ಸಮಸ್ಯೆ ಇರುವ ಪ್ರದೇಶಗಳನ್ನು ಗುರುತಿಸಲಾಗಿದ್ದು, ನೆಟ್ವರ್ಕ್ ಸಮಸ್ಯೆ ಇರುವ ಹಳ್ಳಿಗಳಲ್ಲಿ ಹೆಚ್ಚುವರಿ ನೆಟ್ವರ್ಕ್ ಕಲ್ಪಿಸಲಾಗುವುದು. ಹಳ್ಳಿಗಳಲ್ಲಿ ಕಂಪ್ಯೂಟರ್ ಗಳನ್ನು ಇಟ್ಟು ಹೆಚ್ಚುವರಿ ಇಂಟರ್ನೆಟ್ ಸೌಲಭ್ಯ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ರಿಮೋಟ್ ಏರಿಯಾದಲ್ಲಿ ಇರುವವರನ್ನು ಕೇಂದ್ರಕ್ಕೆ ಕರೆಸಿ ಸಮೀಕ್ಷೆ ನಡೆಸಲಾಗುವುದು. ಇದಕ್ಕಾಗಿ ಸರ್ಕಾರ ಪ್ರತ್ಯೇಕ ವೆಬ್ಸೈಟ್ ನಿರ್ಮಿಸಿ ನೀಡಿದೆ. ಯಾರ ಹೆಸರು, ಮನೆ ಬಿಟ್ಟು ಹೋಗದಂತೆ ನೋಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular