ALERT : ‘ಸೋಶಿಯಲ್ ಮೀಡಿಯಾದಲ್ಲಿ’ ಇಂತಹ ಪೋಸ್ಟ್  ಹಾಕಿದ್ರೆ ಜೈಲುಶಿಕ್ಷೆ ಫಿಕ್ಸ್ : ಪೊಲೀಸರಿಂದ ಖಡಕ್ ಎಚ್ಚರಿಕೆ |WATCH VIDEO

ಬೆಂಗಳೂರು : ಸೋಶಿಯಲ್ ಮೀಡಿಯಾದಲ್ಲಿ ಇಂತಹ ಪೋಸ್ಟ್ ಮಾಡುವ ಮುನ್ನ ಹುಷಾರಾಗಿರಬೇಕು..! ಇಲ್ಲವಾದಲ್ಲಿ ಜೈಲುಶಿಕ್ಷೆ ವಿಧಿಸಲಾಗುತ್ತದೆ.

ಹೌದು. ಈ ಬಗ್ಗೆ ಪೊಲೀಸರು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು. ಕಿಡಿಗೇಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಆನ್ಲೈನ್ನಲ್ಲಿ ಮಾಡಿದ ಬೆದರಿಕೆಯನ್ನು ನೇರವಾಗಿ ಮಾಡಿದ ಬೆದರಿಕೆಯಂತೆಯೇ ಗಂಭೀರವಾಗಿ ಪರಿಗಣಿಸಲಾಗುತ್ತದೆ.ಟೈಪ್ ಮಾಡುವ ಮೊದಲು ಯೋಚಿಸಿ — ಏಕೆಂದರೆ ನಿಮ್ಮ ಪೋಸ್ಟ್ಗಳು ನಿಮ್ಮನ್ನು ಜೈಲಿಗೆ ಕಳುಹಿಸಬಹುದು ಎಂದು ವಿಡಿಯೋ ಸಮೇತ ಪೋಸ್ಟ್ ಹಂಚಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read