HomeLatest NewsWorld Heart Day 2025 : 'ಹೃದಯಾಘಾತ' ಆದಾಗ ಭಯ ಪಡಬೇಡಿ, ತಕ್ಷಣ ಹೀಗೆ ಮಾಡಿ.!

World Heart Day 2025 : ‘ಹೃದಯಾಘಾತ’ ಆದಾಗ ಭಯ ಪಡಬೇಡಿ, ತಕ್ಷಣ ಹೀಗೆ ಮಾಡಿ.!

ಬೆಂಗಳೂರು : ಹೃದಯಾಘಾತದ ಲಕ್ಷಣಗಳು ಪ್ರಾರಂಭವಾದ ನಂತರದ ಮೊದಲ 60 ನಿಮಿಷಗಳನ್ನು ‘ಗೋಲ್ಡನ್ ಅವರ್’ ಎಂದು ಕರೆಯಲಾಗುತ್ತದೆ. ಈ ಸಮಯದಲ್ಲಿನ ಸಕಾಲಿಕ ಆರೈಕೆಯು ಪ್ರಾಣಾಪಾಯವನ್ನು ತಡೆಗಟ್ಟಬಹುದು ಹೃದಯಾಘಾತದ ಪ್ರಕರಣಗಳಲ್ಲಿ ಗೋಲ್ಡನ್ ಅವರ್ ಏಕೆ ಮುಖ್ಯ.! ತಿಳಿಯಿರಿ ತೀವ್ರ ಹೃದಯಾಘಾತದ ಪ್ರಕರಣಗಳಲ್ಲಿ ಗೋಲ್ಡನ್ ಅವರ್ ಏಕೆ ಮುಖ್ಯ?

* ಹೃದಯಾಘಾತದ ಲಕ್ಷಣಗಳು ಪ್ರಾರಂಭವಾದ ನಂತರದ ಮೊದಲ 60 ನಿಮಿಷಗಳನ್ನು ಗೋಲ್ಡನ್ ಅವರ್ ಎಂದು ಕರೆಯಲಾಗುತ್ತದೆ.

* ಈ ಸಮಯದಲ್ಲಿನ ಸಕಾಲಿಕ ಆರೈಕೆಯು ಪ್ರಾಣಾಪಾಯವನ್ನು ತಡೆಗಟ್ಟಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

* #STEMI ಉಪಕ್ರಮವು ಪ್ರಾಣಾಪಾಯವನ್ನು 80% ತಡೆಯುತ್ತದೆ.

* ತಕ್ಷಣದ ಇಸಿಜಿ ಮತ್ತು ಟೆನೆಸ್ಟೆಪ್ಲೇಸ್ ಚುಚ್ಚುಮದ್ದು (ರಕ್ತಹೆಪ್ಪುಗಟ್ಟುವಿಕೆ ಕರಗಿಸಲು) ಜೀವ ಉಳಿಸಲು ಸಹಕಾರಿಯಾಗುತ್ತದೆ.

CPR ನ 3 C ಗಳನ್ನು ನೆನಪಿಟ್ಟುಕೊಳ್ಳಿ..!

CHECK (ಪರಿಶೀಲಿಸಿ) : ರೋಗಿಯು ಉಸಿರಾಡುತ್ತಿದ್ದಾರೆಯೇ ಎಂದು ಪರಿಶೀಲಿಸಿ.

CALL (ಕರೆ ಮಾಡಿ) : ಆಂಬುಲೆನ್ಸ್‌ಗೆ ತಕ್ಷಣವೇ ಕರೆ ಮಾಡಿ.

COMPRESS (ಒತ್ತಿರಿ) : ವ್ಯಕ್ತಿಯು ಉಸಿರಾಡುತ್ತಿಲ್ಲವಾದರೆ ಸಿಪಿಆರ್‌ ಪ್ರಾರಂಭಿಸಿ. ಅವರ ಎದೆಯನ್ನು 30 ಬಾರಿ ಒತ್ತಿರಿ ಮತ್ತು ವೈದ್ಯಕೀಯ ನೆರವು ಸಿಗುವವರೆಗೂ ನಿಲ್ಲಿಸದಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular