ಬೆಂಗಳೂರು : ಕಾಂತಾರ ಚಾಪ್ಟರ್ 1 ಸಿನಿಮಾಕ್ಕೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮವು (ಕೆಎಸ್ಡಿಎಲ್) ಸುಗಂಧ ಭಾಗಿದಾರ ಆಗಿ ಸಹ ಪ್ರಾಯೋಜಕತ್ವ ನೀಡಲಿದೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
ಕಾಂತಾರ ಚಾಪ್ಟರ್ 1 ಸಿನಿಮಾಕ್ಕೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮವು (ಕೆಎಸ್ಡಿಎಲ್) ಸುಗಂಧ ಭಾಗಿದಾರ ಆಗಿ ಸಹ ಪ್ರಾಯೋಜಕತ್ವ ನೀಡಲಿದೆ. ಚಿತ್ರದ ಪ್ರತಿ ಪ್ರದರ್ಶನದಲ್ಲೂ ಕೆಎಸ್ಡಿಎಲ್ ಉತ್ಪನ್ನಗಳಿಗೆ ಪ್ರಚಾರ ಸಿಗಲಿದೆ. ಜಾಗತಿಕ ಮಟ್ಟದಲ್ಲಿ ಮಾರುಕಟ್ಟೆ ವಿಸ್ತರಣೆಗೆ ಯತ್ನಿಸುತ್ತಿರುವ ಕೆಎಸ್ಡಿಎಲ್ಗೆ ಇದರಿಂದ ಅನುಕೂಲವಾಗಲಿದೆ ಎಂದು ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ಅವರು ತಿಳಿಸಿದ್ದಾರೆ.
ಕಾಂತಾರ ಚಾಪ್ಟರ್ 1 ಸಿನಿಮಾಕ್ಕೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮವು (ಕೆಎಸ್ಡಿಎಲ್) ಸುಗಂಧ ಭಾಗಿದಾರ ಆಗಿ ಸಹ ಪ್ರಾಯೋಜಕತ್ವ ನೀಡಲಿದೆ. ಚಿತ್ರದ ಪ್ರತಿ ಪ್ರದರ್ಶನದಲ್ಲೂ ಕೆಎಸ್ಡಿಎಲ್ ಉತ್ಪನ್ನಗಳಿಗೆ ಪ್ರಚಾರ ಸಿಗಲಿದೆ. ಜಾಗತಿಕ ಮಟ್ಟದಲ್ಲಿ ಮಾರುಕಟ್ಟೆ ವಿಸ್ತರಣೆಗೆ ಯತ್ನಿಸುತ್ತಿರುವ ಕೆಎಸ್ಡಿಎಲ್ಗೆ ಇದರಿಂದ ಅನುಕೂಲವಾಗಲಿದೆ… pic.twitter.com/HWiwNOP2u1
— DIPR Karnataka (@KarnatakaVarthe) September 29, 2025