ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ‘ಲಿಡ್ಕರ್’ ಎಲ್ಲ ವಸ್ತುಗಳ ಮೇಲೆ ಶೇ. 20% ರವರೆಗೆ ರಿಯಾಯಿತಿ ಮಾರಾಟ

ಶಿವಮೊಗ್ಗ : ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್), ನೆಹರು ರಸ್ತೆ, ಬಸವಸದನ ಕಾಂಪ್ಲೆಕ್ಸ್, ಶಿವಮೊಗ್ಗ ಇಲ್ಲಿ ಅಪ್ಪಟ ಚರ್ಮ ವಸ್ತುಗಳ ಮೇಲೆ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಸೆ.29 ರಿಂದ ಅ.18ರವರೆಗೆ ಶೇ. 20% ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದ್ದು, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡೆದುಕೊಳ್ಳುವಂತೆ ಲಿಡ್ಕರ್ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 8904510699 ನ್ನು ಸಂಪರ್ಕಿಸುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read