HomeJobsBREAKING NEWS: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ: ಸರ್ಕಾರದ ಎಲ್ಲಾ ನೇಮಕಾತಿಗಳಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ...

BREAKING NEWS: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ: ಸರ್ಕಾರದ ಎಲ್ಲಾ ನೇಮಕಾತಿಗಳಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ ಮಾಡಿ ಅಧಿಕೃತ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಲಾಗಿದೆ. ಒಂದು ಬಾರಿಗೆ ಅನ್ವಯವಾಗುವಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ರಾಜ್ಯ ಸರ್ಕಾರದ ಎಲ್ಲಾ ನೇಮಕಾತಿಗಳಲ್ಲಿ ಎಲ್ಲಾ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಅನ್ವಯವಾಗುವಂತೆ ಒಂದು ಬಾರಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಆದೇಶ ಹೊರಡಿಸಲಾಗಿದೆ.

ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 31.12.2027ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳಂತೆ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರದ ಎಲ್ಲಾ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿ ಕ್ರಮವಾಗಿ 3 ವರ್ಷಗಳಯೋಮಿತಿ ಸಡಿಲಿಕೆ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular