HomeLatest NewsBIG NEWS: ನಾಲ್ಕು ನಿಗಮ ಮಂಡಳಿಗಳಿಗೆ ಅಧ್ಯಕ್ಷರು-ಉಪಾಧ್ಯಕ್ಷರ ನೇಮಕ

BIG NEWS: ನಾಲ್ಕು ನಿಗಮ ಮಂಡಳಿಗಳಿಗೆ ಅಧ್ಯಕ್ಷರು-ಉಪಾಧ್ಯಕ್ಷರ ನೇಮಕ

ಬೆಂಗಳೂರು: ನಾಲ್ಕು ನಿಗಮ ಮಂಡಳಿಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಒಕ್ಕಲಿಗ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮಂಡ್ಯದ ಎಂ.ಎಸ್.ಆತ್ಮಾನಂದ, ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸುಜ್ಞಾನಮೂರ್ತಿ ಅವರನ್ನು ನೇಮಕ ಮಾಡಲಾಗಿದೆ.

ಆರ್ಯ ವೈಶ್ಯ ಸಮುದಾಯದ ಅಭಿವೃದ್ಧಿ ನಿಗದ ಅಧ್ಯಕ್ಷರನ್ನಾಗಿ ಕೆ.ವಿ.ರಾಮಪ್ರಸಾದ್ ಹಾಗೂ ಕರ್ನಾಟಕ ರಾಜ್ಯ ಜವಳಿ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಜಿ.ವಿ.ಬಾಲಾಜಿ ಅವರನ್ನು ನೇಮಕ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular