ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ಪಾಲಿಕೆಯಲ್ಲಿ ಒಟ್ಟು 368 ವಾರ್ಡ್ ಗಳ ವಿಂಗಡಿಸಿ ಪುನಾರಚನೆ ಮಾಡಲಾಗಿದೆ.
ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ಸುಲಭ ಆಡಳಿತ, ಸುಗಮ ಜೀವನ!ಬೆಂಗಳೂರಿನ ಸಮಗ್ರ ಅಭಿವೃದ್ಧಿ ಮತ್ತು ಜನಸ್ನೇಹಿ ಆಡಳಿತವನ್ನು ದೃಷ್ಟಿಯಲ್ಲಿಟ್ಟುಕೊಂಡು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ನಗರವನ್ನು ಐದು ಪ್ರತ್ಯೇಕ ನಗರ ಪಾಲಿಕೆಗಳಾಗಿ ವಿಂಗಡಿಸಲಾಗಿದೆ. ಈ ಮಹತ್ವದ ಪುನಾರಚನೆಯಲ್ಲಿ ಒಟ್ಟು 368 ವಾರ್ಡ್ಗಳನ್ನು ರಚಿಸಲಾಗಿದ್ದು, ಆಡಳಿತದ ವಿಕೇಂದ್ರೀಕರಣದ ಮೂಲಕ ನಾಗರಿಕರಿಗೆ ಉತ್ತಮ ಸೇವೆ ತಲುಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.
ಸುಲಭ ಆಡಳಿತ, ಸುಗಮ ಜೀವನ!
— DK Shivakumar (@DKShivakumar) October 3, 2025
ಬೆಂಗಳೂರಿನ ಸಮಗ್ರ ಅಭಿವೃದ್ಧಿ ಮತ್ತು ಜನಸ್ನೇಹಿ ಆಡಳಿತವನ್ನು ದೃಷ್ಟಿಯಲ್ಲಿಟ್ಟುಕೊಂಡು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ನಗರವನ್ನು ಐದು ಪ್ರತ್ಯೇಕ ನಗರ ಪಾಲಿಕೆಗಳಾಗಿ ವಿಂಗಡಿಸಲಾಗಿದೆ. ಈ ಮಹತ್ವದ ಪುನಾರಚನೆಯಲ್ಲಿ ಒಟ್ಟು 368 ವಾರ್ಡ್ಗಳನ್ನು ರಚಿಸಲಾಗಿದ್ದು, ಆಡಳಿತದ ವಿಕೇಂದ್ರೀಕರಣದ ಮೂಲಕ… pic.twitter.com/V6QqVxWvYV