HomeLatest NewsBREAKING: 2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ‘ದೊಡ್ಡಟ್ಟಿ ಬೋರೇಗೌಡ’, ‘777 ಚಾರ್ಲಿ’, ‘ಯುವರತ್ನ’,...

BREAKING: 2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ‘ದೊಡ್ಡಟ್ಟಿ ಬೋರೇಗೌಡ’, ‘777 ಚಾರ್ಲಿ’, ‘ಯುವರತ್ನ’, ರಕ್ಷಿತ್ ಶೆಟ್ಟಿಗೆ ಪ್ರಶಸ್ತಿ ಘೋಷಣೆ

ಬೆಂಗಳೂರು: 2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟಿಸಲಾಗಿದೆ. ಪುನೀತ್ ರಾಜಕುಮಾರ್ ಅಭಿನಯದ ‘ಯುವರತ್ನ’ ಚಿತ್ರಕ್ಕೆ ಅತ್ಯುತ್ತಮ ಮನರಂಜನ ಚಿತ್ರ ಪ್ರಶಸ್ತಿ ನೀಡಲಾಗಿದೆ. ‘ಭಾರತದ ಪ್ರಜೆಗಳಾದ ನಾವು’ ಚಿತ್ರಕ್ಕೆ ವಿಶೇಷ ಕಾಳಜಿಯ ಚಿತ್ರ ಪ್ರಶಸ್ತಿ ನೀಡಲಾಗಿದೆ.ಅತ್ಯುತ್ತಮ ಚಿತ್ರಗಳು, ನಟ, ನಟಿಯರ ಬಗ್ಗೆ ಮಾಹಿತಿ ಇಲ್ಲಿದೆ.

1. ದೊಡ್ಡಟ್ಟಿ ಬೋರೇಗೌಡ 

2. 777 ಚಾರ್ಲಿ  

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

3. ಬಿಸಿಲು ಕುದುರೆ  

ಅತ್ಯುತ್ತಮ ನಟ- ರಕ್ಷಿತ್ ಶೆಟ್ಟಿ- 777 ಚಾರ್ಲಿ

ಅತ್ಯುತ್ತಮ ನಟಿ -ಅರ್ಚನಾ ಜೋಯಿಸ್- ಮ್ಯೂಟ್

ಅತ್ಯುತ್ತಮ ಮಕ್ಕಳ ಚಿತ್ರ -ಕೇಕ್

ಅತ್ಯುತ್ತಮ ಮನರಂಜನ ಚಿತ್ರ -ಯುವರತ್ನ

ಪೋಷಕ ನಟ -ಪ್ರಮೋದ್

ಅತ್ಯುತ್ತಮ ಗೀತ ರಚನೆ -ನಾಗಾರ್ಜುನ -ಚಾರ್ಲಿ

ಅತ್ಯುತ್ತಮ ಬಾಲ ನಟ -ಅತೀಶ್ ಶೆಟ್ಟಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular