ಮೈಸೂರು : ತೆರೆದ ವಾಹನದಲ್ಲಿ ಸಿಎಂ ಸಿದ್ದರಾಮಯ್ಯ ಮೈಸೂರು ನಗರದ ದೀಪಾಲಂಕಾರ ವೀಕ್ಷಿಸಿದ್ದಾರೆ.
ಇಂದು ಸಂಜೆ ತೆರೆದ ವಾಹನದಲ್ಲಿ ಸಂಚರಿಸುತ್ತಾ ಮೈಸೂರು ನಗರದ ಪ್ರಮುಖ ರಸ್ತೆಗಳಲ್ಲಿ ದಸರಾ ಪ್ರಯುಕ್ತ ಮಾಡಿರುವ ದೀಪಾಲಂಕಾರವನ್ನು ವೀಕ್ಷಿಸಿದರು.
ಅತ್ಯಂತ ಅದ್ಧೂರಿಯಾಗಿ ಮತ್ತು ಅಷ್ಟೇ ಅಚ್ಚುಕಟ್ಟಾಗಿ ಈ ಬಾರಿಯ ದಸರಾ ಆಯೋಜನೆ ಮಾಡಲಾಗಿತ್ತು. ದೇಶ ವಿದೇಶಗಳಿಂದ ಆಗಮಿಸಿದ್ದ ಲಕ್ಷಾಂತರ ಜನರು ಈ ಉತ್ಸವದಲ್ಲಿ ಪಾಲ್ಗೊಂಡು, ಸಂಭ್ರಮಿಸಿದ್ದಾರೆ.
ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಸರ್ವರ ಮೇಲಿರಲಿ ಎಂದು ಆಶಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಸಂಜೆ ತೆರೆದ ವಾಹನದಲ್ಲಿ ಸಂಚರಿಸುತ್ತಾ ಮೈಸೂರು ನಗರದ ಪ್ರಮುಖ ರಸ್ತೆಗಳಲ್ಲಿ ದಸರಾ ಪ್ರಯುಕ್ತ ಮಾಡಿರುವ ದೀಪಾಲಂಕಾರವನ್ನು ವೀಕ್ಷಿಸಿದೆ.
— Siddaramaiah (@siddaramaiah) October 3, 2025
ಅತ್ಯಂತ ಅದ್ಧೂರಿಯಾಗಿ ಮತ್ತು ಅಷ್ಟೇ ಅಚ್ಚುಕಟ್ಟಾಗಿ ಈ ಬಾರಿಯ ದಸರಾ ಆಯೋಜನೆ ಮಾಡಲಾಗಿತ್ತು. ದೇಶ ವಿದೇಶಗಳಿಂದ ಆಗಮಿಸಿದ್ದ ಲಕ್ಷಾಂತರ ಜನರು ಈ ಉತ್ಸವದಲ್ಲಿ ಪಾಲ್ಗೊಂಡು, ಸಂಭ್ರಮಿಸಿದ್ದಾರೆ.… pic.twitter.com/Zaeu2kcrYq