ಮಂಗಳೂರು: ಬಂಟ್ವಾಳದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘಟಿತ ಅಪರಾಧ ತಡೆ ಕಾಯ್ದೆಯಡಿಯಲ್ಲಿ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಚಿಂತನ್, ದೀಪಕ್, ಪೃಥ್ವಿರಾಜ್ ಜೋಗಿ, ಸುಮಿತ್ ಆಚಾರ್ಯ, ವಿ.ರವಿವಾರ್ ಮೂಲ್ಯ, ಅಭಿನ್ ರೈ, ತೇಜಾಕ್ಷ, ರವಿಸಂಜಯ್, ಶಿವಪ್ರಸಾದ್ ತುಂಬೆ, ಪ್ರದೀಪ್ ಶಾಹಿನ್, ಸಚಿನ್, ರಂಜಿತ್ ಬಮ್ಧಿತ ಆರೋಪಿಗಳು.
ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಹಿಂದೂ ಸಂಘಟನೆ ಮುಖಂಡ ಭರತ್ ಕುಮ್ಡೇಲು ವಿರುದ್ಧವೂ ಕೋಕಾ ಕಾಯ್ದೆಯಡಿ ಕೇಸ್ ದಾಖಲಾಗಿದೆ.