ಬೆಂಗಳೂರು : ಬೆಂಗಳೂರಲ್ಲಿ 68 ಪರಿಸರ ಸ್ನೇಹಿ ಇವಿ ವಾಹನಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ವಿಧಾನಸೌಧದ ಮುಂಭಾಗ ನಡೆದ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಹಾಗೂ ವಲಯ ಕಚೇರಿಗಳ ಬಳಕೆಗಾಗಿ 68 ಪರಿಸರ ಸ್ನೇಹಿ ಇವಿ ವಾಹನಗಳಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಶಾಸಕ ನರೇಂದ್ರಸ್ವಾಮಿ ಅವರು ಉಪಸ್ಥಿತರಿದ್ದರು.
ವಿಧಾನಸೌಧದ ಮುಂಭಾಗ ನಡೆದ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಹಾಗೂ ವಲಯ ಕಚೇರಿಗಳ ಬಳಕೆಗಾಗಿ 68 ಪರಿಸರ ಸ್ನೇಹಿ ಇವಿ ವಾಹನಗಳಿಗೆ ಚಾಲನೆ ನೀಡಿದೆ.
— Siddaramaiah (@siddaramaiah) October 6, 2025
ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಶಾಸಕ ನರೇಂದ್ರಸ್ವಾಮಿ ಅವರು ಉಪಸ್ಥಿತರಿದ್ದರು. pic.twitter.com/tXvUlWTrnc