ಬೆಂಗಳೂರು : ಮುಡಾ ಹಗರಣ ಕೇಸ್ ಗೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು 440 ಕೋಟಿ ರೂ ಮೌಲ್ಯದ ಅಕ್ರಮ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಮುಡಾ ಅಧಿಕಾರಿಗಳೇ ಅಕ್ರಮದಲ್ಲಿ ಭಾಗಿಯಾಗಿರುವುದು ಸಾಬೀತಾಗಿದ್ದು, 252 ಸೈಟ್ ಗಳನ್ನ ವಶಕ್ಕೆ ಪಡೆಯಲಾಗಿದೆ.
ಹೌದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಬಳಿ ಇಡಿ ಅಧಿಕಾರಿಗಳು 32 ಸೈಟ್ ವಶಕ್ಕೆ ಪಡೆದುಕೊಂಡಿದ್ದಾರೆ. ಅಧಿಕಾರಿಗಳು ಅಕ್ರಮವಾಗಿ 252 ಸೈಟ್ ಅಲಾಟ್ ಮಾಡಿದ್ದರು. ಇನ್ನೂ, ಮುಡಾ ಅಧಿಕಾರಿಗಳೇ ಅಕ್ರಮದಲ್ಲಿ ಬಾಗಿಯಾರುವುದು ಸಾಬೀತಾಗಿದೆ.ಮುಡಾ ಹಗರಣ ಕೇಸ್ ಗೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು 440 ಕೋಟಿ ರೂ ಮೌಲ್ಯದ ಅಕ್ರಮ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ.