HomeLatest NewsBREAKING NEWS: 20 ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಸಿರಪ್ ಕಂಪನಿ ಮಾಲೀಕ ರಂಗನಾಥನ್ ಅರೆಸ್ಟ್

BREAKING NEWS: 20 ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಸಿರಪ್ ಕಂಪನಿ ಮಾಲೀಕ ರಂಗನಾಥನ್ ಅರೆಸ್ಟ್

ಚೆನ್ನೈ: 20 ಮಕ್ಕಳ ಸಾವಿಗೆ ಸಂಬಂಧಿಸಿದಂತೆ ಕೋಲ್ಡ್ರಿಫ್ ಸಿರಪ್ ತಯಾರಕ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿ ಮಾಲೀಕನನ್ನು ಬಂಧಿಸಲಾಗಿದೆ.

ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸಿದ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾಲೀಕ ಎಸ್. ರಂಗನಾಥನ್ ಅವರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ. ರಾಜ್ಯದಲ್ಲಿ ಹಲವಾರು ಮಕ್ಕಳ ಸಾವಿಗೆ ಕೋಲ್ರಿಫ್ ಸಂಬಂಧವಿದೆ.

ಮಧ್ಯಪ್ರದೇಶ ಮತ್ತು ತಮಿಳುನಾಡು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ರಂಗನಾಥನ್ ಅವರನ್ನು ಚೆನ್ನೈನಲ್ಲಿ ಬಂಧಿಸಲಾಗಿದೆ. ಬುಧವಾರ ರಾತ್ರಿ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಈಗ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ. ಮಧ್ಯಪ್ರದೇಶದ ಚಿಂದ್ವಾರ ಪೊಲೀಸರು ರಂಗನಾಥನ್ ಬಂಧನಕ್ಕೆ 20,000 ರೂಪಾಯಿ ಬಹುಮಾನ ಘೋಷಿಸಿದ ನಂತರ ಈ ಬಂಧನವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular