BIG UPDATE : ಬೆಂಗಳೂರಲ್ಲಿ ಕೋರ್ಟ್ ಕಟ್ಟಡದಿಂದ ಜಿಗಿದಿದ್ದ ‘ಪೋಕ್ಸೋ’ ಕೇಸ್  ಆರೋಪಿ ಚಿಕಿತ್ಸೆ ಫಲಿಸದೇ ಸಾವು.!

ಬೆಂಗಳೂರು : ಬೆಂಗಳೂರಿನ ಕೋರ್ಟ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಪೋಕ್ಸೋ ಆರೋಪಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ

ಇದೀಗ ಬಂದ ಮಾಹಿತಿ ಪ್ರಕಾರ ಗಂಭೀವಾಗಿ ಗಾಯಗೊಂಡಿದ್ದ ಆರೋಪಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಆರೋಪಿ ಸಿಟಿ ಸಿವಿಲ್ ಕೋರ್ಟ್ ನ 5 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ಮಿಸಿದ್ದನು, ಕೂಡಲೇ ಆತನನ್ನು ಪೊಲೀಸರು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read