ಕರ್ನಾಟಕದಲ್ಲಿ ದೀಪಾವಳಿ ಹಬ್ಬಕ್ಕೆ ರಾತ್ರಿ 8 ರಿಂದ 10 ಗಂಟೆಯವರೆಗೆ ‘ಹಸಿರು ಪಟಾಕಿ’ ಮಾತ್ರ ಸಿಡಿಸಲು ಅವಕಾಶ.!

ಬೆಂಗಳೂರು : ಸುಪ್ರೀಂ ಕೋರ್ಟ್ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದಂತೆ ರಾತ್ರಿ 8 ರಿಂದ 10 ಗಂಟೆಯವರೆಗೆ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು ಅವಕಾಶ ನೀಡಲಾಗಿದೆ. ಉಳಿದ ಸಮಯದಲ್ಲಿ ಪಟಾಕಿ ಸಿಡಿಸುವುದು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read