ಬೆಂಗಳೂರು : ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಬಂಗಾರದ ಬೆಲೆ ಗಗನಕ್ಕೇರಿದೆ.ಚಿನ್ನ ಕೊಳ್ಳುವುದು ಮಿಡಲ್ ಕ್ಲಾಸ್ ಜನರಿಗೆ ಕನಸಿನ ಮಾತಾಗಿದೆ. ಹೌದು, ದಿನದಿಂದ ದಿನಕ್ಕೆ ಚಿನ್ನದ ಬೆಲೆ ಏರುತ್ತಿದ್ದು, ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದೆ.
ಬೆಂಗಳೂರಿನಲ್ಲಿ 24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ 1,24,160 ರೂ ಹಾಗೂ 22 ಕ್ಯಾರೆಟನ್ 10 ಗ್ರಾಂ ಚಿನ್ನದ ಬೆಲೆ 1,13,810 ರೂ ಆಗಿದೆ. ಬೆಳ್ಳಿ ಬೆಲೆ 1 ಕೆಜಿಗೆ 1,49,400 ಆಗಿದೆ.
ಒಂದು ಗ್ರಾಂಗೆ ಎಷ್ಟು..?
ಕರ್ನಾಟಕದಲ್ಲಿ 18 ಕ್ಯಾರೆಟ್ ಆಭರಣ ಚಿನ್ನದ ಬೆಲೆ ರೂ.9312 ಹಾಗೂ 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ ರೂ. 11,381 ರೂ ಹಾಗೂ 24 ಕ್ಯಾರೆಟ್ ಬಂಗಾರದ ಬೆಲೆ 12,416 ಇದೆ.
ಹತ್ತು ಗ್ರಾಂ ಚಿನ್ನ (10GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 93,120
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 1,13,810
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 1,24,160