ವಾಕಿಂಗ್ ಮಾಡುತ್ತಿದ್ದ ವೃದ್ದೆ ಮೇಲೆ ಕರಡಿ ದಾಳಿ ನಡೆಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ಹರಿದಾಡುತ್ತಿದೆ.
ಜಪಾನ್ನ ಉತ್ತರ ನಗರವಾದ ಡೈಸೆನ್ನಲ್ಲಿ 82 ವರ್ಷದ ಮಹಿಳೆಯೊಬ್ಬರು ವಾಕಿಂಗ್ ಮಾಡುತ್ತಿದ್ದಾಗ ಕರಡಿ ದಾಳಿ ನಡೆಸಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆಕೆಯ ಮುಖಕ್ಕೆ ಉಗುರಿನಿಂದ ಬಡಿದು ಕಾಡಿಗೆ ಓಡಿದೆ. ಆಕೆಯ ಕರಡಿಯನ್ನು ದೂರ ತಳ್ಳುವ ಮೂಲಕ ತನ್ನನ್ನು ತಾನು ರಕ್ಷಿಸಿಕೊಳ್ಳಲು ಪ್ರಯತ್ನಿಸಿದಳು .