HomeLatest NewsBREAKING: ಬೆಂಗಳೂರಿನಲ್ಲಿ 'ಕಿಲ್ಲರ್ BMTC' ಬಸ್ ಗೆ ಮತ್ತೊಂದು ಬಲಿ: ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

BREAKING: ಬೆಂಗಳೂರಿನಲ್ಲಿ ‘ಕಿಲ್ಲರ್ BMTC’ ಬಸ್ ಗೆ ಮತ್ತೊಂದು ಬಲಿ: ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಮತ್ತೀರ್ವರನ್ನು ಬಲಿ ಪಡೆದಿದೆ. 9 ವರ್ಷದ ವಿದ್ಯಾರ್ಥಿನಿಯೊಬ್ಬಳು ಸಾವನ್ನಪಿರುವ ಘಟನೆ ನಡೆದಿದೆ.

ರಾಜಾಜಿನಗರದ 1ನೇ ಬ್ಲಾಕ್ ನಲ್ಲಿ ನಡೆದು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಬಸ್ ಡಿಕ್ಕಿ ಹೊಡೆದಿದ್ದು, ವಿದ್ಯಾರ್ಥಿನಿಯ ಮೇಲೆಯೇ ಬಸ್ ಹರಿದಿದೆ. ಬಸ್ ಚಕ್ರದಡಿ ಸಿಲುಕಿದ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಘಟನಾ ಸ್ಥಳಕ್ಕೆ ಧಾವಿಸಿರುವ ಸಾರ್ವಜನಿಕರು ಬಸ್ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular