SHOCKING NEWS: ಮತದಾನ ಮಾಡುತ್ತಿದ್ದಾಗಲೇ ಹೃದಯಾಘಾತ: ಕುಸಿದು ಬಿದ್ದು ವೃದ್ಧ ಸಾವು

ಕೋಲಾರ: ಬಂಗಾರಪೇಟೆಯ ಟಿಎಪಿಸಿಎಂಎಸ್ ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆಗೆ ಚುನಾವಣೆ ನಡೆಯುತ್ತಿದ್ದು, ಮತದಾನ ಮಾಡುತ್ತಿದ್ದಗಲೇ ಹೃದಯಾಘಾತದಿಂದ ವೃದ್ಧರೊಬ್ಬರು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಬಂಗಾರಪೇಟೆ ತಾಲೂಕಿನ ಕಣಿಂಬೆಲೆ ಹೂಗಳ ಸೀನಪ್ಪ (86) ಮೃತರು. ಬಿ ವರ್ಗದ 8ರ ಪೈಕಿ ಎರಡು ಮತದಾನ ಮಾಡಿದ್ದ ಸೀನಪ್ಪ ಇನ್ನೂ 6 ಮತ ಚಲಾಯಿಸಲು ಪಕ್ಕದ ಮತಗಟ್ಟೆಗೆ ತೆರಳಿ ಮತದಾನ ಮಾಡುತ್ತಿದ್ದರು. ಈ ವೇಳೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಬಂಗಾರಪೇಟೆ ಪಟ್ಟಣದ ಮಾದರಿ ಕನ್ನಡ ಶಾಲೆಯಲ್ಲಿ ಮತದಾನ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read