HomeLatest NewsBREAKING : ಧಾರವಾಡದಲ್ಲಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು, 10...

BREAKING : ಧಾರವಾಡದಲ್ಲಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು, 10 ಮಂದಿಗೆ ಗಂಭೀರ ಗಾಯ.!

ಧಾರವಾಡ : ಕ್ರೂಸರ್ ವಾಹನ ಮರಕ್ಕೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ ತೇಗೂರು ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಸುರೇಶ್ ತುಪ್ಪದ್ (30) ಮಹಾಂತಮ್ಮ ತುಪ್ಪದ್ (55 ) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ 10 ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರು ಗದಗ್ ನಗರದ ನಿವಾಸಿಗಳು .

ಮಹಾರಾಷ್ಟ್ರದಿಂದ ಕೊಲ್ಹಾಪುರಕ್ಕೆ ಆಗಮಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಚಾಲಕನ ನಿರ್ಲಕ್ಷ್ಯದಿಂದ ದುರ್ಘಟನೆ ಸಂಭವಿಸಿದ್ದು, ಚಾಲಕ ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸುತ್ತಿದ್ದನು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular