ಡಿಜಿಟಲ್ ಡೆಸ್ಕ್ : RSS ಕಾರ್ಯಕರ್ತನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ RSS’ ಕ್ಯಾಂಪ್’ನಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ ಎಂದು ಡೆತ್ ನೋಟ್ ಬರೆದಿಟ್ಟು ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ನಡೆದಿದೆ.
ಲಾಡ್ಜ್ ನಲ್ಲಿ ಯುವಕ ಸೂಸೈಡ್ ಮಾಡಿಕೊಂಡಿದ್ದು, ನಾನು ಸುಮಾರು ವರ್ಷದಿಂದ ಆರ್ ಎಸ್ ಎಸ್ ಕಾರ್ಯಕರ್ತನ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ, ಇದರಿಂದ ನಾನು ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಯುವಕ ಡೆತ್ ನೋಟ್ ಬರೆದಿಟ್ಟಿದ್ದಾನೆ. ಘಟನೆಯ ಸತ್ಯಾನುಸತ್ಯತೆ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.
ರಾಷ್ಟ್ರೀಯ ಸ್ವಯಂಸೇವೆಯಲ್ಲಿನ ಲೈಂಗಿಕ ದೌರ್ಜನ್ಯ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ಒತ್ತಾಯಿಸಿದ್ದಾರೆ.
The RSS must allow these allegations to be investigated fully. In his suicide message Anandu Aji alleged that he was abused again and again by multiple members of the RSS.
— Priyanka Gandhi Vadra (@priyankagandhi) October 12, 2025
He clearly stated that he was not the only victim and rampant sexual abuse is taking place in RSS camps.… pic.twitter.com/IS4dDaQv7O