BIG NEWS: ಸ್ನೇತರೊಂದಿಗೆ ಈಜಲು ಹೋಗಿದ್ದ ಪಿಯು ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

ಬೆಂಗಳೂರು: ಸ್ನೇಹಿತರೊಂದಿಗೆ ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.

ಪೃಥ್ವಿಕ್ (17) ಮೃತ ವಿದ್ಯಾರ್ಥಿ. ಕಾಮಾಕ್ಷಿಪಾಳ್ಯದ ಕಾವೇರಿಪುಅರ ನಿವಾಸಿ. ರಾಜಾಜಿನಗರದ ಖಾಸಗಿ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ. ಪೃಥ್ವಿಕ್ ಸೇರಿದಂತೆ 6 ಸ್ನೇಹಿತರು ಬೋಳಾರೆ ಕ್ವಾರೆಗೆ ಈಜಲು ಹೋಗಿದ್ದರು. ಈಜಲು ಬರದಿದ್ದರೂ ಸ್ನೇಹಿತರ ಬಲವಂತಕ್ಕೆ ಪೃಥಿಕ್ ನೀರಿಗಿಳಿದಿದ್ದಾನೆ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಸ್ನೇಹಿತರೇ ಮಗನ ಸಾವಿಗೆ ಕಾರಣ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read