ಬೆಂಗಳೂರು : ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ರಾಜ್ಯದ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಚಿತ್ರದುರ್ಗ. ದಾವಣಗೆರೆ ಸೇರಿದಂತೆ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಸಂಪಾದಿಸಿದ ಆರೋಪದ ಮೇರೆಗೆ ಈ ದಾಳಿ ನಡೆದಿದೆ.
.